ಕೋಲಾರ: ಡಿವೈಡರ್ಗೆ ಕಾರು ಡಿಕ್ಕಿ.. ವೈದ್ಯ ದುರ್ಮರಣ!
ಬಂಗಾರಪೇಟೆ : ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೈದ್ಯ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಹಾದು ಹೋಗುವ ಚೆನ್ನೈ ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆ ಅಪಘಾತ: ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಕಾರು: ಇಬ್ಬರು Spot Death! ಕಾರು ಅಪಘಾತದಲ್ಲಿ ಆಂದ್ರಪ್ರದೇಶ ಮೂಲದ ವೈದ್ಯ ಕೃಷ್ಣ ಜಗನ್(೪೦) ಸ್ಥಳದಲ್ಲಿ ಮೃತಪಟ್ಟ ವೈದ್ಯನಾಗಿದ್ದಾನೆ. ಅನಂತಪುರ ದಿಂದ ಕುಪ್ಪಂ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದ … Continue reading ಕೋಲಾರ: ಡಿವೈಡರ್ಗೆ ಕಾರು ಡಿಕ್ಕಿ.. ವೈದ್ಯ ದುರ್ಮರಣ!
Copy and paste this URL into your WordPress site to embed
Copy and paste this code into your site to embed