ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

ಕೋಲಾರ:- ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯ್ತು. ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಇರುವ ಮೆಡಿಕವರ್ ಆಸ್ಪತ್ರೆಯ ಸಹಬಾಗಿತ್ವದಲ್ಲಿ ಮುಳಬಾಗಿಲು ಪಟ್ಟಣದ ದೀಪಾ ಆಸ್ಪತ್ರೆಯಲ್ಲಿ ಗ್ರಾಮಾಂತರ ಜನರಿಗಾಗಿ ಎಲ್ಲಾ ರೀತಿಯ ಖಾಯಿಲೆಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯ್ತು. RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ ವಿಷಾದ, ಮೃತಪಟ್ಟವರಿಗೆ ಸಂತಾಪ! ಮುಳಬಾಗಿಲು ಪಟ್ಟಣ್ಣದಲ್ಲಿ ಇದೇ ಮೊದಲನೇ ಬಾರಿಗೆ ನಡೆಸಿದ ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತವಾಗಿ ತಪಾಸಣೆ … Continue reading ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!