ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬಾವರಹಳ್ಳಿ ಗ್ರಾಮದಲ್ಲಿ ನಡೆದಿದೆ.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಮೀನಾಕ್ಷಿ (10) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಬಾಲಕಿಯಾಗಿದ್ದು, ತೋಟದಲ್ಲಿ ಆಟವಾಡುತ್ತಿದ್ದ ಮಗು ಪಕ್ಕದ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.