ಕೋಲಾರ: ಗಂಡನ ಮನೆಯಲ್ಲಿ‌ ಮದ್ವೆಯಾಗಿ ಒಂದೇ ವರ್ಷಕ್ಕೆ ನೇಣಿಗೆ ಕೊರಳೊಡ್ಡಿದ ಗೃಹಿಣಿ!

ಮಾಲೂರು – ಪತಿಯ ಕುಟುಂಬಸ್ಥರ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೋಲಾರದ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ. ಹೌದು, ರಶ್ಮಿ (25) ಮೃತ ದುರ್ದೈವಿ. ರಶ್ಮಿ, ಪತಿ ಮನೆಯಲ್ಲೇ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವರ್ಷದ ಹಿಂದೆಯಷ್ಟೇ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. Hubballi: ಎಐಒಬಿಸಿ ವತಿಯಿಂದ ಜ್ಯೋತಿಬಾ ಪುಲೆ ಜಯಂತಿ ಆಚರಣೆ! ಡೆತ್‌ನೋಟ್‌ನಲ್ಲಿ ʻರೀ ಸಾರಿ … Continue reading ಕೋಲಾರ: ಗಂಡನ ಮನೆಯಲ್ಲಿ‌ ಮದ್ವೆಯಾಗಿ ಒಂದೇ ವರ್ಷಕ್ಕೆ ನೇಣಿಗೆ ಕೊರಳೊಡ್ಡಿದ ಗೃಹಿಣಿ!