ಕೋಲಾರ| ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ!

ಕೋಲಾರ:- ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ ಹೊಂದಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಹೊಟ್ಟೆಯ ಸುತ್ತ ಕೊಬ್ಬು ಸಂಗ್ರಹ ಆಗಿದ್ಯಾ!? ನಿತ್ಯ ಈ ಗಿಡಮೂಲಿಕೆ ಚಹಾ ಕುಡಿಯಿರಿ! ಗ್ರಾಮದ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಮೃತಪಟ್ಟಿ ವ್ಯಕ್ತಿ. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ರೆಡ್ಡಪ್ಪ ಮುಳಬಾಗಿಲು … Continue reading ಕೋಲಾರ| ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ!