ಕೋಲಾರ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುಹೇಲ್ ಖಾನ್ ಹಾಗೂ ಇರ್ಫಾನ್ ಬಂಧಿತ ಆರೋಪಿಗಳಾಗಿದ್ದು, ಮುಳಬಾಗಿಲು ತಾಲ್ಲೂಕು ಲಿಂಗಾಪುರ ಗೇಟ್ ನಲ್ಲಿ ಬೆಟ್ಟಿಂಗ್ ನಲ್ಲಿ ತೊಡಗಿದ್ದರು.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.