ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ನಾಳೆ ಕರ್ನಾಟಕ ರಾಜ್ಯದಾದಂತ ಕೋರ ಕನ್ನಡ ಚಲನಚಿತ್ರ ಬಿಡುಗಡೆ ಆಗಲಿದೆ ಕೋರ ಚಿತ್ರವು ಅದ್ದೂರಿಯಾಗಿ ಮೂಡಿ ಬಂದಿದೆ. ಇದು ಬುಡಕಟ್ಟು ಜನಾಂಗದಲ್ಲಿ ಯಾವ ರೀತಿ ವಾಸವಾಗಿದ್ದರು ಮತ್ತು ಅಲ್ಲಿ ರಾಕ್ಷಸನ ಪಾತ್ರ ಬಹಳ ಅದ್ದೂರಿಯಾಗಿ ಮೂಡಿಬಂದಿದೆ.
ಕನ್ನಡ ಕೋರ ಸಿನಿಮಾದಲ್ಲಿ ಬಿಗ್ಗಬಾಸ ಖ್ಯಾತಿಯ ಮತ್ತು ರಿಯಾಲಿಟಿ ಶೋ ಸುನಾಮಿ ಕಿಟ್ಟಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ನಟಿಯಾಗಿ ಚರಿಷ್ಮಾ. ನೀದೇಶಕರು ವರಟಾ ಶ್ರೀ. ನಿರ್ಮಾಣ ಮತ್ತು ವಿಲನ ಪಾತ್ರದಲ್ಲಿ ಪೀ ಮೂರ್ತಿ ಕಾಣಿಸಿಕೊಂಡಿದ್ದಾರೆ.
ಇದು ಕನ್ನಡ ಚಲನಚಿತ್ರದಲ್ಲಿ ಅತ್ಯುತ್ತಮವಾಗಿ ಚಿತ್ರ ಮೂಡಿಬಂದಿದೆ. ರಾಜ್ಯದ ಜನ ಮತ್ತು ತೇರದಾಳ ಮತಕ್ಷೇತ್ರದ ಎಲ್ಲಾ ನೇಕಾರ ಬಾಂಧವರು ಈ ಚಿತ್ರವನ್ನು ನೋಡಿ. ನಾಳೆ ಗುರುವಾರ ಬೆಳಿಗ್ಗೆ 10.30 ಕ್ಕೆ ರಬಕವಿಯ ಮಲ್ಲಿಕಾರ್ಜುನ ಶ್ರೀನಿವಾಸ್ ಚಿತ್ರಮಂದಿರದಲ್ಲಿ ಮತ್ತು
ಮಾಲಿಂಗಪುರ ಬೆಳಗಾವಿ ಗೋಕಾಕ ಜಮಖಂಡಿ ಹೀಗೆ ಕರ್ನಾಟಕ ರಾಜ್ಯದ ತುಂಬೆಲ್ಲ ಕೋರ ಚಿತ್ರ ನಾಳೆ ಬಿಡುಗಡೆ ಆಗಲಿದೆ ತಾವೆಲ್ಲ ಚಿತ್ರ ನೋಡಿ ನಮಗೆ ಆಶೀರ್ವಾದ ಮಾಡಬೇಕೆಂದು ರಬಕವಿ ಬನಹಟ್ಟಿ ಕನ್ನಡ ಸೇನೆಯ ಅಧ್ಯಕ್ಷರಾದ ಶಿವನಿಂಗ ಗೊಂಬಿಗುಡ್ಡ ಹೇಳಿದರು. ಇದೇ ಸಂದರ್ಭದಲ್ಲಿ ಶಿವಾನಂದ ಕಾಂಬಳೆ. ಈರಪ್ಪ ಕಾಂಬಳೆ.ಸಿದ್ದರಾಮ ಕಾಂಬಳೆ. ದೀಲಿಪ ಕಾಂಬಳೆ.ಸಂತೋಷ ಬಂಡಾರ.ಸುರೇಶ ಹನಗಂಡಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು