ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಹೆಗಡೆ ಸಾವು

ಉತ್ತರ ಕನ್ನಡ : ಸಾವು ಯಾರಿಗೆ ಹೇಗೆ ಬರುವುದೆಂದು ಊಹಿಸಲು ಸಾಧ್ಯವಿಲ್ಲ. ಇದಕ್ಕೆ ಉದಾಹರಣೆ ಶಿರಿಸಿಯಲ್ಲಿ ನಡೆದ ಘಟನೆ. ಕೃಷಿ ಕೆಲಸದಲ್ಲಿ ತೊಡಗಿದ್ದ ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಿಂದಾಗಿ ಸಾವನ್ನಪ್ಪಿದ್ದಾರೆ.   ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೊಸಬಾಳೆ ನಿವಾಸಿ ಶೋಭಾ ಹೆಗಡೆ ಅವರು ಕಳೆದ ಬುಧವಾರ ಮೃತರಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿ.ಪಂ. ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಧರ್ಮ ಪತ್ನಿಯಾಗಿದ್ದ ಶೋಭಾ ಹೆಗಡೆ … Continue reading ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಹೆಗಡೆ ಸಾವು