ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾವು: ಘಟನೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ. ಹೌದು, ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತಪಟ್ಟ ವ್ಯಕ್ತಿ. ಹುಬ್ಬಳ್ಳಿಯಿಂದ ನವಲಗುಂದ ಕಡೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. … Continue reading ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾವು: ಘಟನೆ ಖಂಡಿಸಿ ಪ್ರತಿಭಟನೆ