ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ KSRTC ಬಸ್: ತಪ್ಪಿದ ದುರಂತ!
ಕೊಡಗು:- ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ಸೊಂದು ತೋಟಕ್ಕೆ ನುಗ್ಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕಾವೇರಿ ಕಾಲೇಜು ಸಮೀಪದ ತಿರುವಿನಲ್ಲಿ ಜರುಗಿದೆ. ಸವಾರನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಬೈಕ್: ಇಬ್ಬರು ಸಾವು! ಅದೃಷ್ಟವಶಾತ್ ಬಸ್ ನಲ್ಲಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಜರುಗಿದೆ. ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Copy and paste this URL into your WordPress site to embed
Copy and paste this code into your site to embed