ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!
ಬೆಂಗಳೂರು:– ಯಶವಂತಪುರ SRS ಸಿಗ್ನಲ್ ಬಳಿ ಡಿವೈಡರ್ ಗೆ KSRTC ಬಸ್ ಡಿಕ್ಕಿ ಹೊಡೆದು ಭಾರೀ ಅನಾಹುತ ತಪ್ಪಿರುವ ಘಟನೆ ಜರುಗಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎ 06 F1205 ನಂಬರ್ ನ ಬಸ್ ಅಪಘಾತಕ್ಕೀಡಾಗಿದೆ. ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ! ಸಿಗ್ನಲ್ ಅಲ್ಲಿ ಟೆಂಪೋ ಅಡ್ಡ ಬಂದ ಹಿನ್ನೆಲೆ ಬಸ್ ಬ್ರೇಕ್ ಫೇಲ್ ಆಗಿ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 42 ಜನ ಪ್ರಯಾಣಿಕರಿದ್ರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ … Continue reading ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!
Copy and paste this URL into your WordPress site to embed
Copy and paste this code into your site to embed