ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಜನ ಗಾಯ!

ಚಾಮರಾಜನಗರ:- ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಜರುಗಿದೆ. ಮಳೆ ಅವಾಂತರ: ನೆಲಕ್ಕುರುಳಿದ ಗಿಡ ಮರಗಳು.. ತಪ್ಪಿದ ದುರಂತ! ಟಿ ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಕೃತಿಕಾ ರುಕ್ಮಿಣಿ ಮಂಜುನಾಥ್ ಸಂಜೀವ್ ಮಹೇಶ್ ಕಾವ್ಯ ಪ್ರತಾಪ್ ಮಹೇಶ್, ನಿಂಗಯ್ಯ, ಯಳಂದೂರು ತಾಲೂಕಿನ ಮೆಲ್ಲಳ್ಳಿ ಗ್ರಾಮದ ಜ್ಯೋತಿ ಗಾಯಗೊಂಡವರಾಗಿದ್ದಾರೆ. ರಾಜ್ಯದ ನಾನಾ ಕಡೆಗಳಿಂದ ಮಲೆ … Continue reading ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಜನ ಗಾಯ!