Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪ್ರಯಾಣಿಕರ ಸೀಟ್ ಮೇಲೆ ಕುಳಿತು ನಮಾಝ್ ಮಾಡಿದ ಕೆಎಸ್​ಆರ್​ಟಿಸಿ ಚಾಲಕ!

    By AIN AuthorApril 30, 2025
    Share
    Facebook Twitter LinkedIn Pinterest Email
    Demo

    ಹಾವೇರಿ:- ಕೆ ಎಸ್ ಆರ್ ಟಿಸಿ ಚಾಲಕನೋರ್ವ ಪ್ರಯಾಣಿಕರ ಸೀಟ್ ಮೇಲೆ ಕುಳಿತು ನಮಾಝ್ ಮಾಡಿರುವ ಘಟನೆ ಹಾವೇರಿಯಲ್ಲಿ ಜರುಗಿದೆ. ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್​ ನಿಲ್ಲಿಸಿ ನಮಾಜ್​ ಮಾಡಿದ್ದಾನೆ.

    ಬೆಂಗಳೂರಿನಲ್ಲಿ ಭಾರೀ ಮಳೆ: ರಾಜಧಾನಿ ಕೂಲ್.. ಕೂಲ್..!

    ಏಪ್ರಿಲ್ 29ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ಸನ್ನು ಮಾರ್ಗಮಧ್ಯ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ,

    ಸಧ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಧೈರ್ಯ ಮತ್ತು ದಿಟ್ಟತನದಿಂದ ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿ..!

    June 12, 2025

    ಗದಗ ಜಿಲ್ಲೆಯಾದ್ಯಂತ ಮಳೆಗೆ ಹೈರಾಣಾದ ಜನ: ಮನೆಗಳಿಗೆ ನೀರು ನುಗ್ಗಿ ಅವಾಂತರ

    June 12, 2025

    ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಕತ್ತರಿಯಿಂದ ಇರಿತ: ಗಂಭೀರ ಗಾಯ

    June 12, 2025

    ಕೋಲಾರ: ಕಲ್ಲು ಕ್ರಷರ್’ನಲ್ಲಿ ಅವಘಡ – ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

    June 12, 2025

    ರಾತ್ರಿ ಸುರಿದ ಮಳೆ ಮನೆಗೆ ನುಗ್ಗಿದ ನೀರು: ಜನಜೀವನ ಅಸ್ತವ್ಯಸ್ತ

    June 12, 2025

    Kantara: “ಕಾಂತಾರ: ಚಾಪ್ಟರ್ 1′ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ..!

    June 12, 2025

    Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!

    June 12, 2025

    ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!

    June 12, 2025

    ಗದಗ ಕುಂದಗೋಳ ತಾತ್ಕಾಲಿಕ ಬಂದಾಗಿದ್ದ ಬಸ್ ಪುನರಾರಂಭ: ಜನತೆ ಖುಷ್!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.