ಸಾಕ್ಷಿಗಳ ಕೊರತೆ: ಅನೈಸರ್ಗಿಕ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್!
ಬೆಂಗಳೂರು:- ಅನೈಸರ್ಗಿಕ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಸಿಐಡಿ ತಂಡ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು ದರಿದ್ರ ತನ ಕಂಡು ಬರುತ್ತದೆಯೇ? 2024ರಲ್ಲಿ ಸೂರಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗಿತ್ತು. ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಸಿಕ್ಕಿಲ್ಲ..ಸಾಕ್ಷ್ಯಗಳ ಕೊರತೆ ಹಿನ್ನೆಲೆ ಸಿಐಡಿ ತನಿಖಾ ತಂಡ … Continue reading ಸಾಕ್ಷಿಗಳ ಕೊರತೆ: ಅನೈಸರ್ಗಿಕ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್!
Copy and paste this URL into your WordPress site to embed
Copy and paste this code into your site to embed