Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Lahari Velu Visit Leelavathi House: ಲೀಲಾವತಿ ಆರೋಗ್ಯ ವಿಚಾರಿಸಿದ ಲಹರಿ ವೇಲು

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ಹಿರಿಯ ನಟಿ ಲೀಲಾವತಿ (Leelavati) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಲವು ದಿನಗಳಿಂದ ಅವರಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಹಾಗಾಗಿ ಚಿತ್ರೋದ್ಯಮದ ಅನೇಕ ಗಣ್ಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್, ಅರ್ಜುನ್ ಸರ್ಜಾ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಈಗಾಗಲೇ ಮನೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಇದೀಗ ಲಹರಿ ವೇಲು (Lahari Velu) ಕೂಡ ಭೇಟಿ ನೀಡಿದ್ದಾರೆ.

    ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಗೆ ಆಗಮಿಸಿದ್ದ ಲಹರಿ ವೇಲು, ಲೀಲಾವತಿ ಅವರ ಪುತ್ರ ವಿನೋದ್ ರಾಜ್ (Vinod Raj) ಜೊತೆ ಕೆಲ ಹೊತ್ತು ಮಾತನಾಡಿದ್ದಾರೆ. ತಾಯಿ ಆರೋಗ್ಯದ ಬಗ್ಗೆ ವಿಚಾರಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ವೇಲು, ಅವರನ್ನ ನೋಡಿದ್ರೆ ನನ್ನ ತಾಯಿ ನೆನಪಾಗುತ್ತಾರೆ.

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

    ಅವರು ಎಲ್ಲರಿಗೂ ತಾಯಿ. ಬೇಗ ಗುಣಮುಖರಾಗುತ್ತಾರೆ. ಪ್ರಾಥಮಿಕ ಆರೋಗ್ಯ ಆಸ್ಪತ್ರೆ, ಪಶು ಆಸ್ಪತ್ರೆ ಹೀಗೆ ನಾಡಿಗೆ ಸಾಕಷ್ಟು ನೆರವಾಗಿದ್ದಾರೆ . ತಾಯಿಯ ಸೇವೆ ಅಪಾರವಾದದ್ದು ಎಂದರು. ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಈಗಾಗಲೇ ಮನೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಎರಡು ದಿನಗಳ ಹಿಂದೆಯಷ್ಟೇ ಮನೆಗೆ ಬಂದು ಲೀಲಾವತಿಯವರನ್ನು ಭೇಟಿ ಮಾಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಪವರ್ ಸ್ಟಾರ್ ಪವನ್ ಕಲ್ಯಾಣ್ ಫ್ಯಾನ್ಸ್‌ಗೆ ಗುಡ್ ನ್ಯೂಸ್..’ಹರಿ ಹರ ವೀರ ಮಲ್ಲು ರಿಲೀಸ್ ಡೇಟ್‌ ಫಿಕ್ಸ್!

    June 21, 2025

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ಯಶ್‌ ತಾಯಿ ನಿರ್ಮಾಣದ ಮೊದಲ ಚಿತ್ರ ಬಿಡುಗಡೆಗೆ ರೆಡಿ..ʼಕೊತ್ತಲವಾಡಿʼ ದರ್ಶನ ಯಾವಾಗ?

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಪ್ರಚಾರ ಅಖಾಡದಲ್ಲಿ ಎಕ್ಕ…ಜುಲೈ 18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್

    June 20, 2025

    ʼಕನ್ನಡ ಕೋಗಿಲೆʼ ಗಾಯಕಿ ಬಾಳಲ್ಲಿ ಡಿವೋರ್ಸ್‌ ಬಿರುಗಾಳಿ..ಡಿವೋರ್ಸ್ ಅರ್ಜಿ ಬೆನ್ನಲ್ಲೇ ಪತಿ ಫೋಟೋಸ್ ಡಿಲೀಟ್

    June 20, 2025

    ಹೊಯ್ಸಳ ನಿರ್ದೇಶಕರ ಹೊಸ ಸಾಹಸ..ಹೇಗಿದೆ ʼಆಲ್ಫಾ ಮೆನ್ ಲವ್ ವೈಲೆನ್ಸ್ʼ ಸಿನಿಮಾ ಮೇಕಿಂಗ್‌?

    June 19, 2025

    ಮತ್ತೆ ಒಂದಾಯ್ತು ಟಗರು ಜೋಡಿ..ಶಿವಣ್ಣ-ಡಾಲಿ ಹೊಸ ಸಿನಿಮಾದ ಟೈಟಲ್‌ ರಿವೀಲ್..

    June 19, 2025

    ಲಕ್ಷ-ಲಕ್ಷ ವಂಚನೆ ಕೇಸ್: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಗೋಲ್ಡ್ ಸುರೇಶ್!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.