ಜಮೀನು ಒತ್ತುವರಿ ಪ್ರಕರಣ: ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ!
ಬೆಂಗಳೂರು/ ನವದೆಹಲಿ: ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಡಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಇತ್ಯರ್ಥಪಡಿಸಿದೆ. ನಾನು ದರ್ಶನ್‌ರನ್ನು ಹೃದಯದಿಂದ ಇಷ್ಟಪಟ್ಟಿದ್ದೀನಿ: ಧನ್ವೀರ್! ವಿಚಾರಣೆ ಬಾಕಿ ಇರುವ ಹಿನ್ನೆಲೆ ಹೈಕೋರ್ಟ್ ಮುಂದೆಯೇ ಈ ಅಂಶವನ್ನು ಪ್ರಾಸ್ತಪಿಸುವಂತೆ ನ್ಯಾಯಾಲಯ ಹೇಳಿದೆ. ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಪಂಕಜ್ ಮಿಥಲ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ ವಿಚಾರಣೆ ನಡೆಸಿತು. ಹಿರಿಯ ವಕೀಲ ಮುಕುಲ್ ರೋಹಟ್ಗಿ ಮತ್ತು ವಕೀಲರಾದ ಬಾಲಾಜಿ ಶ್ರೀನಿವಾಸನ್ ಮತ್ತು ನಿಶಾಂತ್ ಎವಿ … Continue reading ಜಮೀನು ಒತ್ತುವರಿ ಪ್ರಕರಣ: ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ!
Copy and paste this URL into your WordPress site to embed
Copy and paste this code into your site to embed