Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು!

    By AIN AuthorApril 8, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು, ಏ.08: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

    IPL 2025: ರಜತ್, ಕೊಹ್ಲಿ, ಜಿತೇಶ್ ಬೊಂಬಾಟ್ ಬ್ಯಾಟಿಂಗ್: ಬೆಂಗಳೂರು ಮುಂದೆ ಮಂಡಿಯೂರಿದ ಮುಂಬೈ!

    ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    “ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ; ಸಿದ್ದು ಬೆಂಬಲಕ್ಕೆ ನಿಂತ ಡಿಸಿಎಂ ಡಿಕೆ ಶಿವಕುಮಾರ್‌

    July 2, 2025

    Heart Attack: ಹಠಾತ್ ಹಾರ್ಟ್ ಅಟ್ಯಾಕ್ ಆದ್ರೆ ಏನ್ ಮಾಡ್ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

    July 2, 2025

    ಸಿಎಂ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ: ಶಾಸಕ ಬಾಲಕೃಷ್ಣ

    July 2, 2025

    ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!

    July 2, 2025

    ತಕ್ಷಣವೇ ರೈಲ್ವೆ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಬೇಕು: ಸಿಎಂ ಆಗ್ರಹ!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    Vastu Tips For Broom: ಮನೆಯ ಈ ದಿಕ್ಕಲ್ಲಿ ಪೊರಕೆ ಇಟ್ರೆ ಸಂಪತ್ತು..! ಹೀಗೆ ಮಾಡಿದ್ರೆ ಬಡತನ ಕಾಡುತ್ತೆ

    July 2, 2025

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    July 1, 2025

    ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.