ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ!

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಿಮಗಿದು ಗೊತ್ತಾ!? ದೇಹದಲ್ಲಿ ಕೊಬ್ಬು ಸಂಗ್ರಹಿಸೋದನ್ನ ಕಡಿಮೆ ಮಾಡತ್ತೆ ಈ ಹಣ್ಣು! ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಮಾನ್ಯ ಸಿದ್ದರಾಮಯ್ಯನವರೇ, ನೀವು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಪ್ರಶ್ನೆ ಮಾಡಬೇಕಿದೆ. ಕಾಂಗ್ರೆಸ್ಸಿನವರು ಸ್ವಾತಂತ್ರ್ಯ ಬಂದ ಬಳಿಕ ಈ ದೇಶವನ್ನು 60 ವರ್ಷಗಳ … Continue reading ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ!