Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿಯವರು ಮೊದಲು ಕೇಂದ್ರದಿಂದ ಬರ ಪರಿಹಾರ ತರಲಿ – DCM ಡಿಕೆಶಿ

    By AIN AuthorDecember 9, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ಬಿಜೆಪಿ ನಾಯಕರು ಬರಗಾಲದ ಬಗ್ಗೆ ಸುಮ್ಮನೆ ಮಾತನಾಡುವ ಬದಲು ಕೇಂದ್ರದಿಂದ ಪರಿಹಾರ ತರಲಿ. ಜತೆಗೆ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಳ ಮಾಡಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಬಿಟ್ಟು ತೆಲಂಗಾಣಕ್ಕೆ ಹೋಗಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಬರಗಾಲ ಬಂದಿದೆ. ವಿಪಕ್ಷ ನಾಯಕರು ಕೂಡ ಬರ ಅಧ್ಯಯನಕ್ಕಾಗಿ ಓಡಾಡಿದ್ದಾರೆ.

    ಅವರು ಕೇಂದ್ರದಿಂದ ಪರಿಹಾರ ಕೊಡಿಸಲಿ. ನರೇಗಾದಡಿ 100 ಕೆಲಸದ ದಿನಗಳನ್ನು 150 ದಿನಗಳಿಗೆ ವಿಸ್ತರಿಸಬಹುದು. ಇದನ್ನು ಕೇಂದ್ರದಿಂದ ಘೋಷಣೆ ಮಾಡಿಸುತ್ತಿಲ್ಲ ಯಾಕೆ? ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರದಲ್ಲಿ ಕಂದಾಯ ಹಾಗೂ ಕೃಷಿ ಸಚಿವರು ಎಲ್ಲರಿಗಿಂತ ಮುಂಚಿತವಾಗಿ ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತುತ್ತಾಗಿದ್ದು, ಪರಿಹಾರ ಬೇಕು ಎಂದಿದ್ದಾರೆ. ಈವರೆಗೂ ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ.

    ಈಗ ಅವರು ಬಿಜೆಪಿ ನಾಯಕರು ತಮ್ಮ ವರದಿ ಕೊಟ್ಟು ಪರಿಹಾರ ಕೊಡಿಸಲಿ. ಬರಗಾಲ ಎಂದು ಕೇವಲ ಮಾತನಾಡುವುದಲ್ಲ. ಬರೀ ಆರೋಪ ಮಾಡುವುದಕ್ಕಿಂತ ತಾನು ಏನು ಮಾಡಿದ್ದೇವೆ ಎಂದು ಹೇಳಬೇಕು ಎಂದು ಆಗ್ರಹಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಹಲಸಿನಹಣ್ಣು ಕದಿಯಲು ಬಂದು ಕಳ್ಳನ ಪೇಚಾಟ: ಮರದಲ್ಲಿ ನೇತಾಡಿದ ವ್ಯಕ್ತಿ.. ಅಷ್ಟಕ್ಕೂ ಆಗಿದ್ದೇನು?

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ನಿಮ್ಮ ಮನೆಯಲ್ಲಿಯೂ ಹಲ್ಲಿ, ಜಿರಳೆ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

    June 26, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಭರವಸೆ ಸಮಿತಿಯ ಬಿಹಾರ ನಿಯೋಗ: TA ಶರವಣ ನೇತೃತ್ವದಲ್ಲಿ ಸಭೆ!

    June 26, 2025

    ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 26, 2025

    ಮೊದಲು ಸುರೇಶ್ ಬಾಬು ಮನೆಯ ದೋಸೆ ತವಾದ ತೂತು ಮುಚ್ಚಿಕೊಳ್ಳಲಿ: ಡಿ.ಕೆ ಶಿವಕುಮಾರ್ ಟಾಂಗ್

    June 26, 2025

    ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ವಿಚಾರ: ಬಿ.ವೈ. ವಿಜಯೇಂದ್ರ ಹೇಳಿದ್ದೇನು..?

    June 26, 2025

    ಆಗಸ್ಟ್, ಸೆಪ್ಟೆಂಬರ್’ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೆಎನ್ ರಾಜಣ್ಣ ಹೊಸ ಬಾಂಬ್

    June 26, 2025

    ರಾಜ್ಯದಲ್ಲಿ ಆರೋಗ್ಯಭಾಗ್ಯ ಹೆಚ್ಚಿಸಲು ಸಂಕಲ್ಪ: ಪ್ರತಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ, ಕ್ಯಾನ್ಸರ್ ಆಸ್ಪತ್ರೆ: ಡಾ. ಶರಣ್ ಪ್ರಕಾಶ್ ಪಾಟೀಲ್

    June 26, 2025

    Medicine: ಮೆಡಿಸಿನ್ ತೆಗೆದುಕೊಳ್ಳುವಾಗ ನಿಮಗೆ ನೆನಪಿರಲಿ.. ರಾಜ್ಯದಲ್ಲಿ ಸೌಂದರ್ಯ ವರ್ಧಕಗಳು ಸೇರಿ 15 ಔಷಧಿಗಳು ಬ್ಯಾನ್..!

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.