ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಜು. 01: ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣವೆಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ವೈದ್ಯರಿಗೆ ಕರೆ ನೀಡಿದರು. ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ! ಬಿಬಿಎಂಪಿ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಬಸವನಗುಡಿ ಎನ್.ಆರ್ ಕಾಲೋನಿಯ ಡಾ. ಸಿ.ಎನ್ ಅಶ್ವತ್ಥ ಕಲಾಭವನದಲ್ಲಿ ಏರ್ಪಡಿಸಿದ್ದ “ವೈದ್ಯರ ದಿನಾಚರಣೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಇಂಜಿನಿಯರಿಂಗ್, ಕಾನೂನು … Continue reading ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್