Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YS​RCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!

    By AIN AuthorJune 18, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಂಧ್ರದ ವೈಎಸ್​ಆರ್​ ಸಿ, ಪಿ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ.

    ಭೂಸ್ವಾಧೀನ ವಿರೋಧಿಸಿ ಜೂ.25 ರೈತರ ಚಳುವಳಿ: ಪ್ರತಿಭಟನೆಗೂ ಮುನ್ನ ನೋಟಿಸ್ ಕೊಟ್ಟ ಪೊಲೀಸರು!

    ಕಳೆದ ಬಾರಿ ಆಂಧ್ರಪ್ರದೇಶದ ಚಂದ್ರಗಿರಿ ಶಾಸಕರಾಗಿದ್ದ ಹೆವಿ ರೆಡ್ಡಿ ಭಾಸ್ಕರ ರೆಡ್ಡಿ, ಇದೀಗ ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದ. ಈ ವೇಳೆ ಚೆವಿರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಗನ್ ರೆಡ್ಡಿ ಆಂಧ್ರದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದಿದ್ದ ಹಗರಣದಲ್ಲಿ ಚವಿರೆಡ್ಡಿ ಕೂಡ ಆರೋಪಿಯಾಗಿದ್ದಾರೆ. ಇವರ ವಿರುದ್ಧ ಲುಕ್​ಔಟ್ ನೋಟಿಸ್ ಸಹ ಜಾರಿಯಾಗಿದೆ. ಆದಾಗ್ಯೂ, ಚವಿರೆಡ್ಡಿ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ವಿದೇಶಕ್ಕೆ ತೆರಳಲು ಮುಂದಾಗಿದ್ದರು.

    ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದ ವೇಳೆ ಅವರನ್ನು ಬಂಧಿಸಿರುವ ಬೆಂಗಳೂರು ಪೊಲೀಸರು, ಮಧ್ಯರಾತ್ರಿಯೇ ಆಂಧ್ರದ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆಂಧ್ರದ ಎಎಸ್​ಪಿ ಮಹೇಶ್​​ ವಶಕ್ಕೆ ಚವಿರೆಡ್ಡಿಯನ್ನು ಒಪ್ಪಿಸಲಾಗಿದೆ. ನಂತರ ಚವಿರೆಡ್ಡಿಯನ್ನು ಆಂಧ್ರ ಪೊಲೀಸರು ಕರೆದೊಯ್ದಿದ್ದಾರೆ. ಬೆಂಗಳೂರಿನಿಂದ ಶ್ರೀಲಂಕಾದ ಕೊಲಂಬೊಗೆ ತೆರಳಲು ಮುಂದಾಗಿದ್ದ ಭಾಸ್ಕರ್ ರೆಡ್ಡಿ ಅವರನ್ನು ಮೊದಲಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದರು. ನಂತರ, ಅವರನ್ನು ಬಂಧಿಸಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

    Demo
    Share. Facebook Twitter LinkedIn Email WhatsApp

    Related Posts

    ಉಕ್ಕಿ ಹರಿಯುತ್ತಿರುವ ಹೇಮಾವತಿ ಡ್ಯಾಂ: ಕೆಆರ್‌ ಪೇಟೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆ

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    ಆಘಾತಕಾರಿ ಘಟನೆ: ವಾಕಿಂಗ್ ಗೆ ಹೋಗಿದ್ದ ವೃದ್ಧೆ ಮೇಲೆ ಅತ್ಯಾಚಾರ: ಗುಂಡು ಹಾರಿಸಿ ಆರೋಪಿ ಬಂಧಿಸಿದ ಖಾಕಿ!

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ಇಡಿಯಿಂದ ಸಮನ್ಸ್ ಬಂದಿದೆ, ಅವರು ಹೇಳಿದ ದಿನ ವಿಚಾರಣೆಗೆ ಹೋಗಲು ಆಗಲ್ಲ: ಡಿಕೆ ಸುರೇಶ್!

    June 17, 2025

    ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!

    June 17, 2025

    ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ!

    June 17, 2025

    ಸಾಲ ಮಾಡಿದ್ದು ಗಂಡ.. ಶಿಕ್ಷೆ ಮಾತ್ರ ಹೆಂಡ್ತಿಗೆ: ಆಂಧ್ರದಲ್ಲಿ ಅಮಾನವೀಯ ಕೃತ್ಯ!

    June 17, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

    June 17, 2025

    Air India plane crash: ದುರಂತ ಸ್ಥಳದಲ್ಲಿ 70 ತೊಲ ಚಿನ್ನ, ನಗದು ಸಂಗ್ರಹಿಸಿ ಅಧಿಕಾರಿಗಳಿಗೆ ಹಸ್ತಾಂತರ!

    June 17, 2025

    ಕಾಲ್ತುಳಿತ ಘಟನೆಗೆ ಜವಾಬ್ದಾರಿಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬೇಕು: ಸಿ.ಟಿ.ರವಿ

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.