ಮದ್ಯಪ್ರಿಯರ ಗಮನಕ್ಕೆ: ಮೇ 29 ರಿಂದ ಮದ್ಯದಂಗಡಿ ಕ್ಲೋಸ್!? ಯಾಕೆ?
ಬೆಂಗಳೂರು:- ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ. Accident Case: ರಸ್ತೆ ಬದಿಯ … Continue reading ಮದ್ಯಪ್ರಿಯರ ಗಮನಕ್ಕೆ: ಮೇ 29 ರಿಂದ ಮದ್ಯದಂಗಡಿ ಕ್ಲೋಸ್!? ಯಾಕೆ?
Copy and paste this URL into your WordPress site to embed
Copy and paste this code into your site to embed