ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸಂಘ ಮುಷ್ಕರ

ಹುಬ್ಬಳ್ಳಿ : ವಿವಿಧ ಬೇಡಿಕೆಗಳ  ಈಡೇರಿಕೆಗೆ ಆಗ್ರಹಿಸಿ  ಲಾರಿ ಮಾಲೀಕರು ಸಂಘ ಮುಷ್ಕರಕ್ಕೆ ಮುಂದಾಗಿದೆ. ಏಫ್ರಿಲ್‌ 14ರಿಂದ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದ್ದು, ಹುಬ್ಬಳ್ಳಿಯಲ್ಲಿ ಲಾರಿ ಮಾಲೀಕರಿಂದ‌ ಮಾಹಿತಿ ನೀಡಿದ್ದಾರೆ.   ಕಳೆದ ಆರು ತಿಂಗಳಲ್ಲಿ ಐದು ಬಾರಿ ಡೀಸೆಲ್‌ ಬೆಲೆ ಏರಿಕೆ ಮಾಡಿರುವ ಸರ್ಕಾರದ ನಿರ್ಧಾರ ಖಂಡನೆ ಸೇರಿದಂತೆ  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.14ರ ರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಎಂದು ಲಾರಿ ಮಾಲೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್‌.ಷಣ್ಮುಗಪ್ಪಹೇಳಿದ್ದಾರೆ. … Continue reading ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸಂಘ ಮುಷ್ಕರ