ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!

ಚಿಕ್ಕಬಳ್ಳಾಪುರ:- ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA ಲಾರಿ ಮಾಲೀಕ ದೊಡ್ಡಪ್ಪಯ್ಯ ಮೃತಪಟ್ಟಿದ್ದು, ಚಾಲಕ ವೆಂಕಟೇಶ್ ಗಂಭೀರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 69ರ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ಮಧ್ಯೆ ಕಣಿವೆ ಪ್ರದೇಶದಲ್ಲಿ ಇಳಿಜಾರು ಇದ್ದು, ಒಂದೆಡೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದೇ ರಸ್ತೆಯಲ್ಲಿ ಚಿಕ್ಕಬಳ್ಳಾಪುರದ ಕಡೆಯಿಂದ ಗೌರಿಬಿದನೂರಿಗೆ ಗ್ರಾನೈಟ್‌ಗಳನ್ನು … Continue reading ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!