Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!

    By AIN AuthorJune 29, 2025
    Share
    Facebook Twitter LinkedIn Pinterest Email
    Demo

    ಚಲಿಸುವ ಬೈಕ್‌ನಲ್ಲಿ ಪ್ರಣಯ ಪಕ್ಷಿಗಳು ರೊಮ್ಯಾನ್ಸ್ ಮಾಡಿದ್ದು ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    ರಾತ್ರಿ 10 ಗಂಟೆ ಸುಮಾರಿಗೆ ಚಲಿಸುವ ಬೈಕ್‌ನಲ್ಲಿ ಜೋಡಿಯೊಂದು ರೊಮ್ಯಾನ್ಸ್ ಮಾಡುತ್ತಿರುವುದನ್ನು ನೀವಿಲ್ಲಿ ಕಾಣಬಹುದು. ಯುವಕ ಬೈಕನ್ನು ಚಲಾಯಿಸುತ್ತಿದ್ದು, ಯುವತಿ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಮಲಗಿದ್ದಾಳೆ. ಬೈಕ್ ಚಲಿಸುತ್ತಿರುವಾಗಲೇ ಇಬ್ಬರೂ ರೊಮ್ಯಾನ್ಸ್‌ನಲ್ಲಿ ಮುಳುಗಿದ್ದಾರೆ. ಅಲ್ಲೇ ಇದ್ದ ವ್ಯಕ್ತಿಯೊಬ್ಬನು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಮುಂದಾಗಿದ್ದಾನೆ. ಪ್ರಣಯದಲ್ಲಿ ಮುಳುಗಿದ ಜೋಡಿಗೆ ಬುದ್ಧಿ ಹೇಳಲು ಪ್ರಯತ್ನಿಸಿದ್ದು, ಮಾತು ಕೇಳದ ಕಾರಣ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ.

    ಈ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಟ್ರಾಫಿಕ್ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿ ಬೈಕ್ ಸವಾರನಿಗೆ 53,000 ರೂ ದಂಡ ವಿಧಿಸಿ ಬುದ್ಧಿ ಕಲಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ಮೇಘಸ್ಫೋಟ, ಹಠಾತ್ ಪ್ರವಾಹ: ಉತ್ತರಾಖಂಡದಲ್ಲಿ 9 ಕಾರ್ಮಿಕರು ನಾಪತ್ತೆ!

    June 29, 2025

    ಕಾಲ್ತುಳಿತ: ಪುರಿ ಜಗನ್ನಾಥ ರಥಯಾತ್ರೆ ವೇಳೆ ಉಸಿರು ಚಲ್ಲಿದ ಮೂವರು.. 30ಕ್ಕೂ ಅಧಿಕ ಮಂದಿಗೆ ಗಾಯ!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Rath Yatra: ಪುರಿ ಜಗನ್ನಾಥ ಯಾತ್ರೆ: ಜನಸಂದಣಿಯಿಂದಾಗಿ 600 ಜನರು ಅಸ್ವಸ್ಥ.!

    June 28, 2025

    Taj Mahal: ಸೋರುತಿಹುದು ತಾಜ್ ಮಹಲ್! ಮುಖ್ಯ ಗುಂಬಜ್’ನಲ್ಲಿ ಬಿರುಕು?

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಗುಜರಾತ್‌ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ: ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಹಾಜರಾದ ಭೂಪ!

    June 28, 2025

    ಟಾಟಾ ಗ್ರೂಪ್ ಪ್ರಮುಖ ನಿರ್ಧಾರ: ವಿಮಾನ ದುರಂತ ಸಂತ್ರಸ್ತರಿಗೆ 500 ಕೋಟಿ ರೂ. ಟ್ರಸ್ಟ್..!

    June 28, 2025

    ಕೋಲ್ಕತ್ತಾ ಲಾ ಕಾಲೇಜಿನಲ್ಲಿ ಸ್ಟೂಡೆಂಟ್ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್!

    June 27, 2025

    Video: ಜಗನ್ನಾಥ ರಥಯಾತ್ರೆ ವೇಳೆ ಮದವೇರಿದ ಗಜರಾಜ: ಮುಂದೆ ಆಗಿದ್ದೇ ದುರಂತ

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.