ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!

ಚಲಿಸುವ ಬೈಕ್‌ನಲ್ಲಿ ಪ್ರಣಯ ಪಕ್ಷಿಗಳು ರೊಮ್ಯಾನ್ಸ್ ಮಾಡಿದ್ದು ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ! ರಾತ್ರಿ 10 ಗಂಟೆ ಸುಮಾರಿಗೆ ಚಲಿಸುವ ಬೈಕ್‌ನಲ್ಲಿ ಜೋಡಿಯೊಂದು ರೊಮ್ಯಾನ್ಸ್ ಮಾಡುತ್ತಿರುವುದನ್ನು ನೀವಿಲ್ಲಿ ಕಾಣಬಹುದು. ಯುವಕ ಬೈಕನ್ನು ಚಲಾಯಿಸುತ್ತಿದ್ದು, ಯುವತಿ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಮಲಗಿದ್ದಾಳೆ. ಬೈಕ್ ಚಲಿಸುತ್ತಿರುವಾಗಲೇ ಇಬ್ಬರೂ ರೊಮ್ಯಾನ್ಸ್‌ನಲ್ಲಿ ಮುಳುಗಿದ್ದಾರೆ. ಅಲ್ಲೇ ಇದ್ದ … Continue reading ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!