ಪಾಕಿಸ್ತಾನದ ವಿರುದ್ಧ ಯುದ್ದ ಬೇಡ ಎಂಬ ಸಿಎಂ ಹೇಳಿಕೆ ಸರ್ಮಥಿಸಿಕೊಂಡ ಎಂ.ಬಿ.ಪಾಟೀಲ್

ವಿಜಯಪುರ: ಪಾಕಿಸ್ತಾನದ (Pakistan) ವಿರುದ್ಧ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ  ಹೇಳಿಕೆಯನ್ನು ಸಚಿವ ಎಂ.ಬಿ.ಪಾಟೀಲ್‌ ಸಮರ್ಥಿಸಿಕೊಂಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳೂ ಇವೆ. ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಅವರು ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು. . ಮುಖ್ಯಮಂತ್ರಿಗಳು ಯುದ್ಧ ಬೇಡವೇ ಬೇಡ ಎಂದು ಹೇಳಿಲ್ಲ. ಆದ್ರೆ ಯುದ್ಧವೇ ಪರಿಹಾರವಲ್ಲ ಅನ್ನುವ ಅರ್ಥದಲ್ಲಿ ಹೇಳಿದ್ದಾರೆ. ಅವರ ಬಳಿಯೂ ನ್ಯೂಕ್ಲಿಯರ್‌ … Continue reading ಪಾಕಿಸ್ತಾನದ ವಿರುದ್ಧ ಯುದ್ದ ಬೇಡ ಎಂಬ ಸಿಎಂ ಹೇಳಿಕೆ ಸರ್ಮಥಿಸಿಕೊಂಡ ಎಂ.ಬಿ.ಪಾಟೀಲ್