Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಉಗ್ರರ ಗುಂಡಿಗೆ ಬಲಿಯಾಗಿರುವ ಆಂಧ್ರದ ಮಧುಸೂದನ್ ಬೆಂಗಳೂರಲ್ಲಿ ನೆಲೆಸಿದ್ದರು: ಸ್ಥಳೀಯ

    By Author AINApril 23, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಜಮ್ಮು–ಕಾಶ್ಮೀರದ ಅನಂತಪುರ ಜಿಲ್ಲೆಯ ಪಹಲ್ಗಾಮ್​​ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. ಇದರಲ್ಲಿ ಮೂವರು ಕರ್ನಾಟಕದವರು. ಅದರಲ್ಲಿ ಮೂಲತಃ ಆಂಧ್ರದವರಾಗಿದ್ದ ಮಧುಸೂದನ್ ರಾವ್ ಅವರು,

    ಬೆಂಗಳೂರಿನಲ್ಲಿ ರಿಚಸ್ ಗಾರ್ಡನ್​ನಲ್ಲಿ ವಾಸಿಸುತ್ತಿದ್ದರು. ಭಾನುವಾರವಷ್ಟೇ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕಾಶ್ಮೀರ ಪ್ರವಾಸ ತೆರಳಿದ್ದರಂತೆ. ಬೆಂಗಳೂರಿನ ರಾಮಮೂರ್ತಿನಗರ ನಿವಾಸಿಯಾಗಿದ್ದ ಮಧುಸೂದನ್ ಕೇವಲ 2-3 ವರ್ಷಗಳ ಹಿಂದಷ್ಟೇ ಇಲ್ಲೊಂದು ಡೂಪ್ಲೆಕ್ಸ್ ಮನೆ ಕಟ್ಟಿಕೊಂಡು ವಾಸವಾಗಿದ್ದರು,

    Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!

    ಹೆಂಡತಿಯೊಂದಿಗೆ ಏರಿಯಾದಲ್ಲಿ ವಾಕ್ ಮಾಡುತ್ತಿದ್ದ ಮಧುಸೂದನ್ ಸ್ನೇಹಜೀವಿಯಾಗಿದ್ದರು ಎಂದು ಅವರ ನೆರೆಹೊರೆಯವರಾದ ಹಿರಿಯ ನಾಗರಿಕರೊಬ್ಬರು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

    June 12, 2025

    Ahmedabad plane crash: ವಿಮಾನದಲ್ಲಿ ಕುಳಿತ ಗುಜರಾತ್‌ ಮಾಜಿ ಸಿಎಂ ಕೊನೆ ಫೋಟೋ ವೈರಲ್!‌

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.