ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!

ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಸವಾರನಿಗೆ ಕಾರು ತಗುಲಿ ರಸ್ತೆಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರ ವಲಯದ ಕೆದಕಲ್ ಬಳಿ ನಡೆದಿದೆ. ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ! ಕೆದಕಲ್ ಭದ್ರಕಾಳಿ ದೇವಾಲಯದ ಸಮೀಪದ ತಿರುವಿನಲ್ಲಿ ಮಡಿಕೇರಿ ಬರುತ್ತಿದ್ದ ಬೈಕ್ ನು ಮಡಿಕೇರಿ ಕಡೆಗೆ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಬರದಲ್ಲಿ ಮುಂದೆ ಹೋಗುತ್ತಿದ್ದ … Continue reading ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!