ಮೂರು ತಿಂಗಳಿಗೆ ಸಾಕಾಯ್ತು ಲವ್ ಮ್ಯಾರೇಜ್.. ಪತ್ನಿಯನ್ನು ಗರ್ಭಿಣಿ ಮಾಡಿ ಪತಿ ಎಸ್ಕೇಪ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯನ್ನು ಗರ್ಭಿಣಿ ಮಾಡಿ, ಪತಿ ಎಸ್ಕೇಪ್ ಆಗಿರುವ ಘಟನೆ ಜರುಗಿದೆ. ಹೇಮಂತ್ ಕುಮಾರ್ ಎಂಬಾತನೇ ಪತ್ನಿ ಬಿಟ್ಟು ಎಸ್ಕೇಪ್ ಆಗಿರುವ ಗಂಡ. ಮಳೆ ಆರ್ಭಟ: ಆಟೋ ಮೇಲೆ ಮುರಿದು ಬಿದ್ದ ಮರ – ಚಾಲಕ ಸಾವು! ಹೇಮಂತ್ ಕುಮಾರ್ ಎಂಬಾತನಿಗೆ ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕುಣಿಗಲ್ ಮೂಲದ ಯುವತಿ ಪರಿಚಯವಾಗಿದೆ. ಹೇಮಂತ್, ಯುವತಿಯ ಬೆನ್ನು ಬಿದ್ದು ಪ್ರೀತಿಸುವಂತೆ ಒತ್ತಾಯ ಮಾಡಿದ್ದ. ನಂತರ ಕಳೆದ ಮಾರ್ಚ್‌ನಲ್ಲಿ … Continue reading ಮೂರು ತಿಂಗಳಿಗೆ ಸಾಕಾಯ್ತು ಲವ್ ಮ್ಯಾರೇಜ್.. ಪತ್ನಿಯನ್ನು ಗರ್ಭಿಣಿ ಮಾಡಿ ಪತಿ ಎಸ್ಕೇಪ್!