ಮಲೈ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನಮುಕ್ತ: ಸಿ.ಎಂ ಘೋಷಣೆ

ಚಾಮರಾಜನಗರ :  ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.  ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: … Continue reading ಮಲೈ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನಮುಕ್ತ: ಸಿ.ಎಂ ಘೋಷಣೆ