ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!
ಕಲಬುರಗಿ:- ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ ಎಂದು ಬಿ ಶ್ರೀರಾಮುಲು ಹೇಳಿದ್ದಾರೆ. ಈ ಬಾರಿ ಆರ್ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದೆ: ಅನಿಲ್ ಕುಂಬ್ಳೆ ಮಹತ್ವದ ಹೇಳಿಕೆ..! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮ್ಮ ಮಗನನ್ನ ಸಿಎಂ ಮಾಡಲು ಮಲ್ಲಿಕಾರ್ಜುನ ಖರ್ಗೆಯವರೇ ಈ ಸರ್ಕಾರ ಬಿಳಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈಗಾಗಲೇ ಸಿಎಂ ಗಾದಿಗೆ ಫೈಟ್ ಮಾಡುತ್ತಿದ್ದಾರೆ. ಇದರ ನಡುವೆಯೇ ಮೂರನೇ ವ್ಯಕ್ತಿ ಪ್ರವೇಶ ಮಾಡುತ್ತಾರೆ. ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನನ್ನು … Continue reading ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!
Copy and paste this URL into your WordPress site to embed
Copy and paste this code into your site to embed