ಧಾರವಾಡ: ಧಾರವಾಡ ಬೈಕ್ ಮೆಲೆ ಹೋಗುವಾಗ ವ್ಯಕ್ತಿಯೊಬ್ಬನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಇನ್ನು ಮೃತ ವ್ಯಕ್ತಿ ದುರ್ಗಪ್ಪ (43) ಹರಿಜನ, ಎಂದು ತಿಳಿದುಬಂದಿದ್ದು ಮೃತ ದುರ್ಗಪ್ಪ ಹರಿಜನ ಕುರುಬಗಟ್ಟಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.
ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!
ಇನ್ನು ಸ್ಥಳಿಯ ಜನರು ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧಾರವಾಡ ಗ್ರಾಮೀಣ ಪೋಲಿಸರು ಮಾಹಿತಿಯನ್ನ ಪಡೆದುಕೊಂಡು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.