2 ಲಕ್ಷ ಹಣದ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ ವ್ಯಕ್ತಿ

ಚಿತ್ರದುರ್ಗ : ಬೈಕ್ ನ ಬ್ಯಾಗಿನಲ್ಲಿದ್ದ ಎರಡು ಲಕ್ಷ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಹಿಡಿದು ಹಣದ ಮಾಲೀಕನಿಗೆ ವಾಪಾಸ್ಸು ಕೊಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ. ಚಳ್ಳಕೆರೆ ಹಾಲುಗೊಂಡನಹಳ್ಳಿ ಇದ್ದಲು ವ್ಯಾಪಾರಿ ತಿಪ್ಪೇಸ್ವಾಮಿ ಇಂದು ಬೆಳಗ್ಗೆ ಕೆನರಾ ಬ್ಯಾಂಕಿನಲ್ಲಿ ಎರಡು ಲಕ್ಷ ಹಣ ಡ್ರಾ ಮಾಡಿಕೊಂಡು, ಬೈಕ್ ನಲ್ಲಿಟ್ಟು ಬೈಕ್ ಹತ್ತುವ ವೇಳೆ ಕಳ್ಳನೊಬ್ಬ ಹಣ ದೋಚಿ ಪರಾರಿಯಾಗುತ್ತಿದ್ದ. ಒಂದು ವಾರವಿಡಿ ದೇಶದ ಈ ಭಾಗಗಳಲ್ಲಿ ಅತ್ಯಧಿಕ ಮಳೆ … Continue reading 2 ಲಕ್ಷ ಹಣದ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ ವ್ಯಕ್ತಿ