Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

ಮಂಡ್ಯ :- ದೇವಾಲಯದಲ್ಲಿ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ. ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ! ಮುಸುಕುಧಾರಿಯೊಬ್ಬ ಕದಲೂರು ಗ್ರಾಮದ ಶ್ರೀ ಪಟ್ಟಲದಮ್ಮ ದೇಗುಲದಲ್ಲಿ ಗುರುವಾರ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ದೇವಾಲಯದ ಸುತ್ತ ಗಮನಿಸಿದ್ದಾನೆ. ಆದರೆ, ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿದ್ದಾನೆ. ಈ … Continue reading Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!