ಮಂಡ್ಯ: ಬಾಲಕಿ ಎಳೆದೊಯ್ದಿದ್ದ ಮೈಕ್ರೋ ಸಿಬ್ಬಂದಿ ಅರೆಸ್ಟ್!
ಮಂಡ್ಯ : ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬಾಲಕಿಯನ್ನ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬಾಲಕಿ ಎಳೆದೊಯ್ದಿದ್ದ ಪ್ರಕರಣದ A1 ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಜಿತ್ ಬಂಧಿತ ಆರೋಪಿ. ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ! ಪ್ರಕರಣದ ಕುರಿತು ಮಾಧ್ಯಮಗಳು ವರದಿ ಬಿತ್ತರಿಸಿತ್ತು. ವರದಿ ಬಿತ್ತರಿಸಿದ ಬೆನ್ನಲ್ಲೆ ಎಚ್ಚೆತ್ತುಕೊಂಡು ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಅದರಂತೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕೊನೆಗೂ ಪೊಲೀಸರು … Continue reading ಮಂಡ್ಯ: ಬಾಲಕಿ ಎಳೆದೊಯ್ದಿದ್ದ ಮೈಕ್ರೋ ಸಿಬ್ಬಂದಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed