Mandya: ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವು!

ಮಂಡ್ಯ :- ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಶುಕ್ರವಾರ ಜರುಗಿದೆ. ಚಿಪ್ಸ್ ಕದ್ದ ಆರೋಪ: ಮನನೊಂದು ಸೂಸೈಡ್ ಮಾಡಿಕೊಂಡ 13ರ ಬಾಲಕ! ಮಂಡ್ಯ ತಾಲೂಕಿನ ಬಸರಾಳು ಹೋಬಳಿಯ ಚನ್ನಾಪುರ ಗ್ರಾಮದ ರಾಜು ಎಂಬುವವರ ಕುರಿಗಳೇ ಸಾವನ್ನಪ್ಪಿರುವುದು ಎನ್ನಲಾಗಿದೆ. ಚನ್ನಾಪುರ ಗ್ರಾಮದಿಂದ ರಾಜು ಎಂಬುವವರು ಕುರಿಗಳಿಗೆ ಆಹಾರ ಅರಸಿಕೊಂಡು (ಮೇಯಿಸಲು) ಅಂದಾಜು 250 ಕ್ಕೂ ಹೆಚ್ಚು ಕುರಿಗಳೊಂದಿಗೆ ಸೋಮನಹಳ್ಳಿ … Continue reading Mandya: ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವು!