ಬೆಲೆ ಕುಸಿತ: ಕೋಲಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರ:- ಮಾವು ಬೆಲೆ ಕುಸಿತ ಹಿನ್ನೆಲೆ ಸರ್ಕಾರಗಳ ವಿರುದ್ದ ಮಾವು ಬೆಳೆಗಾರರು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. Breaking News: ಬಿಬಿಎಂಪಿ ಎಂಜಿನಿಯರ್ ಪ್ರಕಾಶ್ ಮನೆ ಮೇಲೆ ಲೋಕಾಯುಕ್ತ ದಾಳಿ! ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ೭೫ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಬೆಂಬಲ ಬೆಲೆ ಮತ್ತು ಪರಿಹಾರ ಹಣ ನೀಡುವಂತೆ ಆಗ್ರಹಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಗೆ ಮಾವು ಸುರಿದು ರಸ್ತೆ ಬಂದ್ ಮಾಡಲಾಗಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರ … Continue reading ಬೆಲೆ ಕುಸಿತ: ಕೋಲಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಬೆಳೆಗಾರರ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed