Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Smuggling Case: “ಮಾಣಿಕ್ಯ” ನಟಿಗಿಲ್ಲ ಬಿಡುಗಡೆ ಭಾಗ್ಯ – ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

    By Author AINApril 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ, ಗೋಲ್ಡನ್ ಸ್ಟಾರ್‌ ಗಣೇಶ್ ಜೊತೆ ಪಟಾಕಿ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರನ್ಯಾ ರಾವ್‌ ಅವರನ್ನು ಬಂಧಿಸಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಲ್ಡ್​ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ರನ್ಯಾ ಅವರನ್ನು ವಶಕ್ಕೆ ಪಡೆದಿದ್ದರು.

    ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ.

    Almonds: ಬಾದಾಮಿಯನ್ನು ಸಿಪ್ಪೆ ಸುಲಿದು ತಿನ್ನಬೇಕೆ, ಇಲ್ಲ ಹಸಿಯಾಗಿ ಸೇವಿಸಬೇಕೇ? ಯಾವುದು ಒಳ್ಳೆಯದು.? ಇಲ್ಲಿದೆ ಉತ್ತರ

    ಇನ್ನು ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರವಾಗಿಯೇ ಇರಲಿದೆ. ನ್ಯಾಯಮೂರ್ತಿ ವಿಶ್ವಜಿತ್ ಪೀಠ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದರು. ಆರೋಪಿ ರನ್ಯಾರಾವ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು.

    ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ರನ್ಯಾರಾವ್ ಪರಪ್ಪನ ಅಗ್ರಹಾರಕ್ಕೆ ಹೋಗಿ 50 ದಿನಗಳು ಆಗಿದೆ. ಮಾ. 3ರಂದು ಡಿಆರ್‌ಐ ಅಧಿಕಾರಿಗಳು ರನ್ಯಾರಾವ್‌ರನ್ನ ಬಂಧನ ಮಾಡಿ ಜೈಲಿಗೆ ಕಳಿಸಿದ್ದರು. ಇಲ್ಲಿಯವರೆಗೆ 2 ಬಾರಿ ರನ್ಯಾರಾವ್ ಜಾಮೀನು ಅರ್ಜಿ ವಜಾ ಆಗಿದೆ.

    Demo
    Share. Facebook Twitter LinkedIn Email WhatsApp

    Related Posts

    ತೂಕ ಇಳಿಸಿಕೊಳ್ಳಲು ನೀವು ಅನ್ನ ತ್ಯಜಿಸಲೇಬೇಕಾ? ಬೇಕಾಗಿಲ್ಲ.. ಈ ಅಕ್ಕಿ ಬಳಸಿ ಸಾಕು ವೇಟ್ ಲಾಸ್ ಪಕ್ಕಾ

    June 11, 2025

    ಬರ್ತ್’ಡೇ ದಿನವೇ ನಶೆಯಲ್ಲಿ ತೇಲಿದ್ರಾ ಮಂಗ್ಲಿ ..!? ರೆಸಾರ್ಟ್ ಮೇಲೆ ಪೊಲೀಸರ ದಾಳಿ: ಡ್ರಗ್ಸ್ ಪತ್ತೆ, ದೂರು ದಾಖಲು!

    June 11, 2025

    ED ದಾಳಿ: ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ, ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ – ಅಶೋಕ್ ಪಟ್ಟಣ

    June 11, 2025

    AS Ravi Kumar: ಚಿತ್ರರಂಗದಲ್ಲಿ ಮತ್ತೊಂದು ದುರಂತ: ಹೃದಯಾಘಾತದಿಂದ ಖ್ಯಾತ ನಿರ್ದೇಶಕ ನಿಧನ

    June 11, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    Corona Virus: ದೇಶದಲ್ಲಿ ಸಕ್ರಿಯ ಪ್ರಕರಣಗಳು 7,121 ಕ್ಕೆ ಏರಿಕೆ..! 24 ಗಂಟೆಗಳಲ್ಲಿ 6 ಸಾವುಗಳು

    June 11, 2025

    BREAKING.. ಗಾಲಿ ಜನಾರ್ಧನ ರೆಡ್ಡಿ’ಗೆ ಬಿಗ್ ರಿಲೀಫ್: ಜಾಮೀನು ಮಂಜೂರು

    June 11, 2025

    ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ವಿರೋಧ: ಹೈಕೋರ್ಟ್ ಗೆ PIL ಸಲ್ಲಿಕೆ!

    June 11, 2025

    ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ: ಹತ್ಯೆಗೆ ಕಾರಣ?

    June 11, 2025

    ವಾಲ್ಮೀಕಿ ನಿಗಮ ಹಗರಣ: ಬಳ್ಳಾರಿ ‘ಕೈ’ ನಾಯಕರಿಗೆ ಇಡಿ ಶಾಕ್- ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!

    June 11, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

    June 11, 2025

    ಡಿಜಿಟಲ್ ಅರೆಸ್ಟ್ ಮಾಡಿ ವೃದ್ಧರಿಗೆ ವಂಚನೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಕೇಸ್, ಪ್ರಮುಖ ಆರೋಪಿಗಾಗಿ ಹುಡುಕಾಟ!

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.