ಇಂದು ಮನ್ಮುಲ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ: ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಿದ್ಧತೆ!

ಮಂಡ್ಯ:- ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ-2025 ರ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆಯಲಿದ್ದು, ಅಧಿಕಾರದ ಗದ್ದುಗೆ ‘ಕೈ’ ವಶವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. CRPF ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ! 11 ನಿರ್ದೇಶಕ ಸ್ಥಾನದಲ್ಲಿ ಈಗಾಗಲೇ 6 ಕೈ ಬೆಂಬಲಿತರು, 2 ಪಕ್ಷೇತರು ಸೇರಿದಂತೆ 5 ಅಧಿಕಾರಿಗಳು ಸೇರಿ ಕೈಗೆ ನಿಚ್ಚಳ ಬಹುಮತ ಸಿಗಲಿದೆ. ಕಾಂಗ್ರೇಸ್ ನಲ್ಲಿ ಇಬ್ಬರ ನಡುವೆ ಅಧ್ಯಕ್ಷಗಾಗಿ ಪೈಪೋಟಿ ನಡೆದಿದ್ದು, ವರಿಷ್ಟರ ಬಳಿ … Continue reading ಇಂದು ಮನ್ಮುಲ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ: ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಿದ್ಧತೆ!