ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಹಲವರು ಬಲಿ: ಮಡಿದವರ ಆತ್ಮಕ್ಕೆ ಶಾಂತಿ ಕೋರಿದ ಸಿದ್ದರಾಮಯ್ಯ!

ಬೆಂಗಳೂರು/ ಜಮ್ಮು ಕಾಶ್ಮೀರ:- ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಹಲವರು ಬಲಿ ಆಗಿದ್ದು, ಮಡಿದವರ ಆತ್ಮಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಶಾಂತಿ ಕೋರಿದ್ದಾರೆ ಉಗ್ರರ ದಾಳಿಗೆ ಕನ್ನಡಿಗರು ಬಲಿ: ಬೆಳ್ಳಂಬೆಳಗ್ಗೆ ಕಾಶ್ಮೀರಕ್ಕೆ ತೆರಳಿದ ಸಂತೋಷ್ ಲಾಡ್! ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಭಯೋತ್ಪಾದಕರ … Continue reading ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಹಲವರು ಬಲಿ: ಮಡಿದವರ ಆತ್ಮಕ್ಕೆ ಶಾಂತಿ ಕೋರಿದ ಸಿದ್ದರಾಮಯ್ಯ!