ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಮೃತ್ಯು
ಪಾಟ್ನಾ: ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಸ್ವಯಂ ಘೋಷಿತಾ ಏರಿಯಾ ಕಮಾಂಡರ್ ಸಾವನ್ನಪ್ಪಿದ್ದಾನೆ. ಬಿಹಾರದ ಬಂಕಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ನಡೆಸಿದ್ದು, 35 ವರ್ಷದ ಮಾವೋವಾದಿಯೊಬ್ಬ ಮೃತಪಟ್ಟಿದ್ದಾನೆ. ರಮೇಶ್ ತುಡು ಅಲಿಯಾಸ್ ಟೆಡುವಾ ಮೃತನಾಗಿದ್ದು, ಆತನ ಹತ್ಯೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಈತ ಬಿಹಾರ ಮತ್ತು ಪಕ್ಕದ ಜಾರ್ಖಂಡ್‌ನಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ. ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಫಲಕ್‌ನುಮಾ ಎಕ್ಸ್‌ಪ್ರೆಸ್ ರೈಲು ; ಪ್ರಯಾಣಿಕರು ಸೇಫ್ ಕಟೋರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಕಲೋಥರ್ ಅರಣ್ಯದಲ್ಲಿ ಭದ್ರತಾ … Continue reading ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಮೃತ್ಯು
Copy and paste this URL into your WordPress site to embed
Copy and paste this code into your site to embed