ಅಂತರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಸಾಮೂಹಿಕ ಸೀಮಂತ ಕಾರ್ಯಕ್ರಮ

ಬೆಳಗಾವಿ : ಅಂತರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಸಾಮೂಹಿಕ  ಸೀಮಂತ ಕಾರ್ಯಕ್ರಮ ನಡೆಯಲಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮೂರು ಸಾವಿರ ಗರ್ಭೀಣಿಯರ ಸೀಮಂತ ಕಾರ್ಯಕ್ರಮ ನಡೆಯಲಿದೆ. ಇದರ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.   ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ 3000 ಜನರಿಗೆ ಸಿಮಂತ್ ಕಾರ್ಯಕ್ರಮವಿದೆ. ಇದು ಸರ್ಕಾರಿ ‌ಕಾರ್ಯಕ್ರಮವಾಗಿದೆ. ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ ಇಲಾಖೆ ಯೋಜನೆ ವಿತರಣೆ ಕಾರ್ಯಕ್ರಮ‌ ನಡೆಯಲಿದೆ. ಸೀಮಂತ ಕಾರ್ಯಕ್ರಮದ ಮೂಲಕ … Continue reading ಅಂತರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಸಾಮೂಹಿಕ ಸೀಮಂತ ಕಾರ್ಯಕ್ರಮ