Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    By Author AINJune 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು.

    ಈ ಸಂಬಂಧ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನ ಬಿಸಿಸಿಐ ಬೇರೆಡೆ ಸ್ಥಳಾಂತರ ಮಾಡಿದೆ. ದುರಂತದ ಬಳಿಕ ಬಿಸಿಸಿಐ ಪಂದ್ಯಗಳ ಸ್ಥಳಾಂತರಕ್ಕೆ ಮುಂದಾಗಿದೆ.

    ದಪ್ಪಗಿರೋ ನಿಮ್ಮ ಹೊಟ್ಟೆ ಫ್ಲಾಟ್ ಆಗಲು ಒಂದು ಗ್ಲಾಸ್​ ನೀರಿಗೆ 2 ಸ್ಪೂನ್​ ಇದನ್ನು ಮಿಕ್ಸ್​ ಮಾಡಿ: ಆಮೇಲೆ ನೋಡಿ ಚಮತ್ಕಾರ!

    ನವೆಂಬರ್ 13 ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಭಾರತ ಎ ಮತ್ತು ಸೌಥ್ ಆಫ್ರಿಕಾ ಎ ನಡುವಣ ಪಂದ್ಯಗಳ ಆಯೋಜನೆ ಮಾಡಲಾಗಿತ್ತು. ಆದರೆ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ದುರಂತ ಬಳಿಕ ಬಿಸಿಸಿಐ ಬೆಂಗಳೂರಿನಿಂದ ರಾಜ್ ಕೋಟ್‌ಗೆ ಪಂದ್ಯಗಳನ್ನು ಸ್ಥಳಾಂತರ ಮಾಡಿದೆ.

    ನವೆಂಬರ್‌ನಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಬೇಕಿತ್ತು. ಆದರೆ ಈಗ ಬೆಂಗಳೂರಿನಿಂದ ರಾಜ್ ಕೋಟ್‌ಗೆ ಪಂದ್ಯಗಳು ಸ್ಥಳಾಂತರ ಆಗಿದ್ದು, ಈ ಬಗ್ಗೆ ನಿರ್ದಿಷ್ಟ ಕಾರಣ ನೀಡದ ಬಿಸಿಸಿಐ, ಪಂದ್ಯ ಸ್ಥಳಾಂತರ ಬಗ್ಗೆಯಷ್ಟೇ ಮಾಹಿತಿ ನೀಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    June 10, 2025

    ದೇಶದಲ್ಲಿ 7 ಸಾವಿರ ಸಮೀಪಕ್ಕೆ ಕೊರೊನಾ ಸಕ್ರಿಯ ಪ್ರಕರಣಗಳು..! ಸಾವಿನ ಸಂಖ್ಯೆ 68ಕ್ಕೆ ಏರಿಕೆ

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Stampede Case: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ – ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್

    June 10, 2025

    Nicholas Pooran: ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದಿಢೀರ್ ನಿವೃತ್ತಿ ಘೋಷಿಸಿದ ನಿಕೋಲಸ್ ಪೂರನ್..!

    June 10, 2025

    ಕ್ರಿಕೆಟ್ ಸಂಭ್ರಮದ ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

    June 10, 2025

    ಸಿಎಂ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕುಮಾರಸ್ವಾಮಿ

    June 10, 2025

    ಕಾಲ್ತುಳಿತ ಪ್ರಕರಣ: ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ.. ಹೈಕಮಾಂಡ್ ಗೆ ದುರಂತದ ವರದಿ ಸಲ್ಲಿಕೆ!?

    June 10, 2025

    ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!

    June 10, 2025

    ಕಾಲ್ತುಳಿತದ ಡ್ಯಾಮೇಜ್: ಇಂದು ಸಿಎಂ-ಡಿಸಿಎಂ ದೆಹಲಿ ಪ್ರಯಾಣ.. ದುರಂತದ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ಸಲ್ಲಿಕೆ!

    June 10, 2025

    ಸರಣಿ ಅಪಘಾತ: 36ರ ಮಹಿಳೆ ಸ್ಥಳದಲ್ಲೇ ದುರ್ಮರಣ!

    June 10, 2025

    ಕಾಲ್ತುಳಿತ ಕೇಸ್: ಸರ್ಕಾರದ ವಿರುದ್ಧ ಹಲವು ಆರೋಪ..ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.