ಕಾರ್ಮಿಕರ ದಿನಾಚರಣೆ ಪ್ರಯುಕ್ತ ಚಂದಾಪುರ ಸರ್ಕಲ್ ನಲ್ಲಿ ಜರುಗಿದ ಮೇ ಡೇ ರ್ಯಾಲಿ!

ಬೆಂಗಳೂರು:- ಇಂದು ಸಿಐಟಿಯು ಆನೇಕಲ್ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ಚಂದಾಪುರ ಸರ್ಕಲ್ ನಲ್ಲಿ ಮೇ ಡೇ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಕೈಗಾರಿಕಾ ಕಾರ್ಮಿಕರು,ಕಟ್ಟಡ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು,ರೈತ ಮುಖಂಡರುಗಳು ಮೆರವಣಿಗೆಯಲ್ಲಿ ಕಾರ್ಮಿಕರು ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು. ಬಹಿರಂಗ ಸಭೆಯ ಸ್ವಾಗತವನ್ನು ಸಿಐಟಿಯು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಸುನೀಲ್ ಜಿ.ಪಿ. ಮಾಡಿದರು. ಧ್ವಜಾರೋಹಣವನ್ನು ಸಿಐಟಿಯು ತಾಲ್ಲೂಕು ಅಧ್ಯಕ್ಷರಾದ ಪಿ.ಸುರೇಶ ನೆರವೇರಿಸಿ ಮಾತನಾಡಿದರು. ತಾಲೂಕು ಉಪಾಧ್ಯಕ್ಷರಾದ ಡಿ.ಮಹದೇಶ್ ಮಾತನಾಡಿದರು.ಸಿಐಟಿಯು ರಾಜ್ಯ ಕಾರ್ಯದರ್ಶಿ ಕಾಂ” ಬಿ.ಎನ್. ಮಂಜುನಾಥ್ … Continue reading ಕಾರ್ಮಿಕರ ದಿನಾಚರಣೆ ಪ್ರಯುಕ್ತ ಚಂದಾಪುರ ಸರ್ಕಲ್ ನಲ್ಲಿ ಜರುಗಿದ ಮೇ ಡೇ ರ್ಯಾಲಿ!