ಶ್ರೀಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ದೀಕರಣ ; ಮೂವರ ವಿರುದ್ಧ ಎಫ್ಐಆರ್

ಕೊಪ್ಪಳ : ತುಂಗಾಭದ್ರಾ ನದಿ ದಡದಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ದೀಕರಣ ಮಾಡಿದ್ದ ಪ್ರಕರಣ ಭಾರೀ ಸದ್ದು ಮಾಡುವುದರ ಜೊತೆಗೆ ವ್ಯಾಪಕ ಆಕ್ರೋಶಕ್ಕೂ ಕಾರಣಕ್ಕೂ ಕಾರಣವಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.   ಹೌದು, ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ ಮಾಡಿದ್ದ ಆನೆಗುಂದಿ ಗ್ರಾಮದ) ಹನುಮಂತ, ಫಕೀರಪ್ಪ, ಹುಲಗಪ್ಪ ಎಂಬುವರ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. Basanagouda Patil Yatnal: ಕೃಷ್ಣ ದೇವರಾಯ ಸಮಾಧಿ … Continue reading ಶ್ರೀಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ದೀಕರಣ ; ಮೂವರ ವಿರುದ್ಧ ಎಫ್ಐಆರ್