ಮಾಧುಸ್ವಾಮಿ ಕಾಂಗ್ರೆಸ್ ಸೇರುವ ವಿಚಾರ ಮಾಧ್ಯಮದ ಊಹಾಪೋಹ: ಸಿ ಸಿ ಪಾಟೀಲ್!

ಗದಗ:- ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ ಸಿ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಫ್ಲೆಕ್ಸ್ ಪಾಲಿಟಿಕ್ಸ್ ಕಿತ್ತಾಟ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಹಾಕಿದ್ದ ಕಟೌಟ್ ತೆರವಿಗೆ ಯತ್ನ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಾಧ್ಯಮದ ಮೂಲಕ ಮನವಿ ಮಾಡುತ್ತೇನೆ, ನಾನು ಯಾವುದೇ ಸ್ಥಾನದ ಆಕಾಂಕ್ಷಿ ಅಲ್ಲ. ಭಾರತೀಯ ಜನತಾ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ನನ್ನ ಸುದೀರ್ಘವಾದ ರಾಜಕೀಯ ಜೀವನದಲ್ಲಿ ನಾನು ಯಾವತ್ತೂ ಪಕ್ಷದ ವಿಚಾರಗಳನ್ನು … Continue reading ಮಾಧುಸ್ವಾಮಿ ಕಾಂಗ್ರೆಸ್ ಸೇರುವ ವಿಚಾರ ಮಾಧ್ಯಮದ ಊಹಾಪೋಹ: ಸಿ ಸಿ ಪಾಟೀಲ್!