ಮಹಿಳೆಯರ ಹೆಸರಿನಲ್ಲಿ ಪುರುಷರ ಜಾಬ್ ಕಾರ್ಡ್ ; ನರೇಗಾ ಯೋಜನೆಯಲ್ಲಿ ಅವ್ಯವಹಾರ..?

ಯಾದಗಿರಿ: ನರೇಗಾ ಯೋಜನೆಯಲ್ಲಿ ಅವ್ಯವಹಾರ ನಡೀತಿದ್ಯಾ ಅನ್ನೋ ಅನುಮಾನ ಮೂಡುತ್ತಿದೆ. ಮಹಿಳಾ ಕಾರ್ಮಿಕರ ಹೆಸರಿನಲ್ಲಿ ಖದೀಮರು ಜಾಬ್ ಕಾರ್ಡ್ ಪಡೆದು ನರೇಗಾ ಕೂಲಿ ಹಣ ಎಗರಿಸುತ್ತಿದ್ದಾರೆ. ಹಣ ಎಗರಿಸಲು ಮೈ ತುಂಬ ಸೀರೆ ಧರಿಸಿ, ವಂಚಿಸಲಾಗುತ್ತಿದೆ. ಭ್ರಷ್ಟ ಅಧಿಕಾರಿಗಳೇ ಪುರುಷರಿಗೆ ಸೀರೆ ತೊಡಿಸಿ ಪೋಟೋ  ಎನ್‌ಎಂಎಂಎಸ್‌ ಮಾಡಿದ್ದಾರೆ. ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಕೂಲಿ ಕಾರ್ಮಿಕರ ಹೆಸರಿನಲ್ಲಿ ಭಾರೀ ಗೋಲ್ಮಾಲ್‌ ನಡೀತಿದೆ. ಕ್ಷುಲ್ಲಕ ವಿಚಾರಕ್ಕೆ ಗಲಾಟೆ ; ಬೆಲ್ಟ್ ನಿಂದ ಕುತ್ತಿಗೆಗೆ ಬಿಗಿದು ಹೊಡೆದಾಡಿಕೊಂಡ ಯುವಕರು ಪೂಜಾರಿ … Continue reading ಮಹಿಳೆಯರ ಹೆಸರಿನಲ್ಲಿ ಪುರುಷರ ಜಾಬ್ ಕಾರ್ಡ್ ; ನರೇಗಾ ಯೋಜನೆಯಲ್ಲಿ ಅವ್ಯವಹಾರ..?