ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು :- ನಮ್ಮ ಮೆಟ್ರೋದ ಈ ಭಾಗದ ರೈಲು ಸಂಚಾರದಲ್ಲಿ ನಾಳೆ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ BMRCL ಕೋರಿದೆ. ಈ ರಾಶಿಯವರ ಕೇವಲ ಒಂದೆರಡು ವರ್ಷಕ್ಕೆ ಅಂತ್ಯ ಹಾಡಿದ ದಾಂಪತ್ಯ:21ಜೂನ್ 2025 ಶನಿವಾರದ ರಾಶಿ ಭವಿಷ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಇದೇ ನಾಳೆ ನೇರಳೆ ಮಾರ್ಗದ ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿದೆ. ಹೀಗಾಗಿ ನಾಳೆ ಬೆಳಗ್ಗೆ 7 ಗಂಟೆಯಿದ 9 ಗಂಟೆವರೆಗೆ ಎಂ.ಜಿ ರಸ್ತೆ- … Continue reading ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!