Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೆಟ್ರೋ ಪ್ರಯಾಣಿಕರೇ..ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

    By AIN AuthorJuly 5, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ನಾಳೆ ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ BMRCL ಕೋರಿದೆ.

    ಸಿದ್ದರಾಮಯ್ಯ ಸಿಎಂ ಸೀಟ್ ನಿಂದ ಕೆಳಗಿಳಿಯೋದು ಖಚಿತ: ಆರ್ ಅಶೋಕ್!

    ಈ ಬಗ್ಗೆ ಬಿಎಂಆರ್​ ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮೆಟ್ರೋ ಕಾಮಗಾರಿ ಹಿನ್ನೆಲೆ, ನಾಳೆ ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ.

    ನೇರಳೆ ಮಾರ್ಗದಲ್ಲಿ ನಾಳೆ ಬೆಳಿಗ್ಗೆ 7 ರಿಂದ 8ರವರೆಗೆ ಅಂದರೆ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಟು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಹೀಗಾಗಿ ಬೆಳಗ್ಗೆ 7 ರಿಂದ 8ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತವಾಗಲಿದ್ದು, ಬೆಳಿಗೆ 8 ರಿಂದ ಸಾಮಾನ್ಯ ರೈಲು ಸಂಚಾರ ಸೇವೆ ಎಂದಿನಂತೆ ಸಾಮಾನ್ಯವಾಗಿ ಪುನರಾರಂಭಿಸುತ್ತದೆ.

    ಇತರೆ ಎಲ್ಲಾ ಮಾರ್ಗಗಳಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ಸಂಚಾರವಿರಲಿದೆ ಎಂದು ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಸಿದ್ದರಾಮಯ್ಯ ಸಿಎಂ ಸೀಟ್ ನಿಂದ ಕೆಳಗಿಳಿಯೋದು ಖಚಿತ: ಆರ್ ಅಶೋಕ್!

    July 5, 2025

    ನಕಾರಾತ್ಮಕ ರಾಜಕಾರಣದಿಂದಲೇ ಖರ್ಗೆ ಅವರನ್ನು ಜನರು 3 ಬಾರಿ ತಿರಸ್ಕರಿಸಿದ್ದಾರೆ: ಪಿಯೂಷ್ ಗೋಯಲ್

    July 5, 2025

    ನಿಷೇಧ ಇದ್ದರೂ ಕಳಪೆ ಹೆಲ್ಮೆಟ್: ಅಂಗಡಿಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು!

    July 5, 2025

    ಕೊಡವ ಕಾಂಟ್ರೋವರ್ಸಿ: ರಶ್ಮಿಕಾ ಮಂದಣ್ಣ ಪರ ಬ್ಯಾಟ್‌ ಬೀಸಿದ ಕೊಡವತಿ ಹರ್ಷಿಕಾ!

    July 5, 2025

    ಸಿದ್ದರಾಮಯ್ಯ, ಡಿಕೆಶಿ ಜಗಳದಲ್ಲಿ ಕೂಸು ಬಡವಾದಂತಾಗಿದೆ ರಾಜ್ಯದ ಸ್ಥಿತಿ: ರೇಣುಕಾಚಾರ್ಯ

    July 5, 2025

    Malleswaram Bomb Blast: 30 ವರ್ಷ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್..!

    July 5, 2025

    ಸ್ನೇಹಿತನಿಗೆ ಮುಹೂರ್ತವಿಟ್ಟು ಸುಲಿಗೆ ಮಾಡಿದ್ದ ಆರೋಪಿಗಳು ಅರೆಸ್ಟ್..!

    July 5, 2025

    ಇಂದಿನಿಂದ Neeraj Chopra Classic ಶುರು: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಭಾರೀ ಬದಲಾವಣೆ

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

    July 5, 2025

    ಚಿನ್ನದ ಅರಗಿಣಿಗೆ ಬಿಗ್‌ ಶಾಕ್…ರನ್ಯಾ ರಾವ್ ಆಸ್ತಿ ಜಪ್ತಿ ಮಾಡಿದ ED!

    July 5, 2025

    Namma metro: ಬೆಂಗಳೂರಿಗರಿಗೆ ಸಂತಸದ ಸುದ್ದಿ: ಹಳದಿ ಮೆಟ್ರೋ ಸೇವೆಗೆ ದಿನಾಂಕ ಫಿಕ್ಸ್..!

    July 5, 2025

    Video: ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ ಆಗಮನ..ಪತ್ನಿ ಮೊಗದಲ್ಲಿ ಸಂತಸ!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.